ಸಚಿವ ಡಾ. ಅಶ್ವಥನಾರಾಯಣರನ್ನು ಸಂಪುಟದಿಂದ ವಜಾಗೊಳಿಸಿ, ಕಾನೂನು ಕ್ರಮ ಕೈಗೊಳ್ಳಿ : ರಾಜ್ಯಪಾಲರಿಗೆ ದೂರು
ವಿಶ್ವದಲ್ಲಿ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟç ನಮ್ಮ ಭಾರತ ದೇಶ, ನಮ್ಮ ಸಂವಿಧಾನದ ಆಶಯದಂತೆ ಸರ್ಕಾರಗಳು ನಡೆದುಕೊಳ್ಳುವುದನ್ನು ಮರೆತು, ಧರ್ಮ, ಧರ್ಮಗಳ ಜಾತಿ, ಜಾತಿಗಳ ನಡುವೆ ದ್ವೇಷವನ್ನು ಬಿತ್ತಿ, ಜವಾಬ್ದಾರಿಯುತ ಸ್ಥಾನದಲ್ಲಿರುವ ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಸಚಿವರಾಗಿರುವ ಉನ್ನತ ಶಿಕ್ಷಣ ಸಚಿವ…