ಡೊಳ್ಳು ಕುಣಿತ
ಜನಪದ ಕಲೆಗಳಲ್ಲಿ ಗಂಡುಕಲೆ ಎನಿಸಿರುವ ಡೊಳ್ಳು ಕುಣಿತ ಪುರುಷರಿಗೆ ಮೀಸಲಾದ ಕಲೆ. ಒಳ್ಳೆಯ ಮೈಕಟ್ಟು ಮತ್ತು ಶಕ್ತಿ ಉಳ್ಳ ಕಲಾವಿದರು ಮಾತ್ರ ಈ ಕಲೆಯನ್ನು ಪ್ರದರ್ಶಿಸಬಲ್ಲರು. ಉತ್ತರ ಕರ್ನಾಟಕದ ಬಹುಪಾಲು ಜಿಲ್ಲೆಗಳು ಹಾಗೂ ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರಚಲಿತವಿರುವ ಡೊಳ್ಳು…