ಕಾರಣಿಕ ನುಡಿಯುವ ಗೊರವಯ್ಯ ಯಾರು? ಮೈಲಾರ ಲಿಂಗೇಶ್ವರ ಯಾರು?
‘ಮುತ್ತಿನ ರಾಶಿ ಮೂರು ಭಾಗ ಆದಿತಲೇ ಪರಾಕ್’ ಎಂದು ರಾಮಪ್ಪ ಗೊರವಯ್ಯ ನಾಡಿನ ಭವಿಷ್ಯ ನುಡಿದಿದ್ದಾರೆ. ಮುತ್ತಿನ ರಾಶಿ ಮೂರು ಭಾಗ ಆದಿತಲೇ ಪರಾಕ್ ಎಂದರೆ ನಾಡಿನ ಮೂರು ಭಾಗದಲ್ಲಿ ಸಮೃದ್ಧ ಮಳೆ-ಬೆಳೆ ಆಗಲಿದ್ದು, ಉಳಿದ ಒಂದು ಭಾಗದಲ್ಲಿ ಮಳೆ-ಬೆಳೆಯ ಸಮಸ್ಯೆ…