75ನೇ ವರ್ಷದ ಸ್ವಾತಂತ್ರೋತ್ಸವ ಹಾಗೂ ರಾಯಣ್ಣೋತ್ಸವವನ್ನು ದಾವಣಗೆರೆ ಜಿಲ್ಲೆ, ಹರಿಹರ ತಾಲ್ಲೂಕು, ಬೆಳ್ಳೂಡಿ ಕನಕ ಗುರುಪೀಠದಲ್ಲಿ ಆಚರಿಸಲಾಯಿತು. ಜಗದ್ಗುರು ಶ್ರೀ ಶ್ರೀ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳು ಮತ್ತು ಚಂದ್ರಗುಪ್ತ ಮೌರ್ಯ ಪಬ್ಲಿಕ್ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಅಕ್ಷರ ಮೀಡಿಯಾ