Author: Raju Mourya

ಜಗದ್ಗುರು ಶ್ರೀ ಶ್ರೀ ಶ್ರೀ ಬೀರೇಂದ್ರ ಕೇಶವ ತಾರಕನಂದಪುರಿ ಮಹಾಸ್ವಾಮಿಗಳು

ಶ್ರೀಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಪ್ರಥಮ ಪೀಠಾಧ್ಯಕ್ಷರಾದಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಬೀರೇಂದ್ರ ಕೇಶವ ತಾರಕನಂದಪುರಿ ಮಹಾಸ್ವಾಮಿಗಳು ಶ್ರೀಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠದ ಮೊದಲ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಬೀರೇಂದ್ರ ಕೇಶವ ತಾರಕನಂದಪುರಿ ಮಹಾಸ್ವಾಮಿಗಳು, ಮೈಸೂರು…

ಶ್ರೀಕಾಗಿನೆಲೆ ಮಹಾಸಂಸ್ಥಾನ, ಕನಕಗುರುಪೀಠ, ಶಾಖಾಮಠ : ಕೃಷ್ಣರಾಜನಗರ (ಕೆ. ಆರ್. ನಗರ), ಮೈಸೂರು ಜಿಲ್ಲೆ.

  ಪರಮಪೂಜ್ಯ ಶ್ರೀ ಶ್ರೀ ಶ್ರೀ ಶಿವಾನಂದಪುರಿ ಮಹಾಸ್ವಾಮಿಗಳುಶ್ರೀಕಾಗಿನೆಲೆ ಮಹಾಸಂಸ್ಥಾನ, ಕನಕಗುರುಪೀಠ, ಶಾಖಾಮಠ : ಕೃಷ್ಣರಾಜನಗರ (ಕೆ. ಆರ್. ನಗರ), ಮೈಸೂರು ಜಿಲ್ಲೆ. ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ, ಮೈಸೂರು ವಿಭಾಗಮೈಸೂರು ವಿಭಾಗದ ಕನಕಗುರುಪೀಠವು, ಕೆ.ಆರ್. ನಗರದಲ್ಲಿ ಹುಣಸೂರು, ಪಿರಿಯಾಪಟ್ಟಣದಲ್ಲಿ…

ಶ್ರೀಕಾಗಿನೆಲೆ ಮಹಾಸಂಸ್ಥಾನ, ಕನಕಗುರುಪೀಠ, ಶಾಖಾಮಠ : ತಿಂಥಣಿ ಬ್ರಿಡ್ಜ್

ಪರಮಪೂಜ್ಯ ಶ್ರೀ ಶ್ರೀ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳುಶ್ರೀಕಾಗಿನೆಲೆ ಮಹಾಸಂಸ್ಥಾನ, ಕನಕಗುರುಪೀಠ, ಶಾಖಾಮಠ : ತಿಂಥಣಿ ಬ್ರಿಡ್ಜ್ಗುಲ್ಬರ್ಗಾ ವಿಭಾಗ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಗುಲ್ಬರ್ಗಾ ವಿಭಾಗದ ಕನಕ ಗುರುಪೀಠವು ರಾಯಚೂರು ಜಿಲ್ಲೆಯ ಸಿಂಧನೂರಿನ ಸುಕಾಲ ಪೇಟೆಯಲ್ಲಿ ಸ್ಥಾಪನೆಗೊಂಡಿತು. ಶ್ರೀ ಸಿದ್ಧರಾಮಾನಂದಪುರಿ ಮಹಾಸ್ವಾಮೀಜಿಯವರು…

ಶ್ರೀಕಾಗಿನೆಲೆ ಮಹಾಸಂಸ್ಥಾನ, ಕನಕಗುರುಪೀಠ, ಶಾಖಾಮಠ : ಕೆಲ್ಲೋಡು, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ

  ಪರಮಪೂಜ್ಯ ಶ್ರೀ ಶ್ರೀ ಶ್ರೀ ಈಶ್ವರಾನಂದಪುರಿ ಮಹಾಸ್ವಾಮಿಗಳುಶ್ರೀಕಾಗಿನೆಲೆ ಮಹಾಸಂಸ್ಥಾನ, ಕನಕಗುರುಪೀಠ,  ಶಾಖಾಮಠ : ಕೆಲ್ಲೋಡು,ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ, ಬೆಂಗಳೂರು ವಿಭಾಗಬೆಂಗಳೂರು ವಿಭಾಗದ ಕನಕ ಗುರುಪೀಠವು ಐತಿಹಾಸಿಕ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದಲ್ಲಿ ಮೇ…

ಶ್ರೀಕಾಗಿನೆಲೆ ಮಹಾಸಂಸ್ಥಾನ, ಕನಕಗುರುಪೀಠ, ಶ್ರೀಕ್ಷೇತ್ರ ಕಾಗಿನೆಲೆ

ಶ್ರೀಮದ್ ಜಗದ್ಗುರು ರೇವಣಸಿದ್ದೇಶ್ವರ ಸಿಂಹಾಸನಜಗದ್ಗುರು ಶ್ರೀ ಶ್ರೀ ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳುಶ್ರೀಕಾಗಿನೆಲೆ ಮಹಾಸಂಸ್ಥಾನ, ಕನಕಗುರುಪೀಠ, ಶ್ರೀಕ್ಷೇತ್ರ ಕಾಗಿನೆಲೆ ಪೂಜ್ಯರ ಹುಟ್ಟು :ಆದಿಜಗಕ್ಕೆಲ್ಲ  ಮೊದಲು ಹುಟ್ಟಿದ  ಕುರುಬ ಕುಲದ ಕುಲ  ಗುರುಗಳಾದ   ಮತ್ತು   ಆದಿ  ಜಗದ್ಗುರು  ಶ್ರೀ  ರೇವಣಸಿದ್ದೇಶ್ವರರ ಪರಮ…

error: Content is protected !!